15 ದಿನಗಳೊಳಗೆ ಆಸ್ತಿ ವಿವರ ಸಲ್ಲಿಸಿ: ಸಚಿವರಿಗೆ ಯೋಗಿ ಆದಿತ್ಯನಾಥ್ ಸೂಚನೆ

ಲಖನೌ, ಸೋಮವಾರ, 20 ಮಾರ್ಚ್ 2017 (08:52 IST)

Widgets Magazine

ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಲೇ ಯೋಗಿ ಆದಿತ್ಯನಾಥ್ ಖಡಕ್ ನಿರ್ಧಾರ ಕೈಗೊಂಡಿದ್ದಾರೆ. ಯಾವುದೇ ಪಕ್ಷಪಾತವಿಲ್ಲದೇ ರಾಜ್ಯದ ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿರುವ ಆದಿತ್ಯನಾಥ್ ತಮ್ಮ ಸಂಪುಟ ಸದಸ್ಯರಿಗೆ 15 ದಿನಗಳೊಳಗೆ ಆಸ್ತಿ ಘೋಷಣೆಗೆ ಸೂಚಿಸಿದ್ದಾರೆ.
 


ಎಲ್ಲ ಸಚಿವರು ತಮ್ಮ ಆದಾಯ, ಸ್ಥಿರಾಸ್ತಿ ಮತ್ತು ಚರಾಸ್ತಿಗಳ ಮಾಹಿತಿಯನ್ನ ಪಕ್ಷ ಮತ್ತು ಸರ್ಕಾರಕ್ಕೆ ನೀಡುವ ಮೂಲಕ ಪಾರದರ್ಶಕ ಆಡಳಿತಕ್ಕೆ ಸಹಕರಿಸಬೇಕೆಂದು ಸೂಚಿಸಿದ್ದಾರೆ. ಪ್ರಧಾನಮಂತ್ರಿ ಮೋದಿಯವರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಧ್ಯೇಯವಾಕ್ಯದಡಿ ಎಲ್ಲ ಅಭಿವೃದ್ಧಿಗೆ ಶ್ರಮಿಸುವುದಾಗಿ ಯೋಗಿ ಹೇಳಿದ್ದಾರೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೃಷ್ಣರನ್ನು ಬಿಜೆಪಿಗೆ ಸೇರಿಸದಂತೆ ಮೋದಿಗೆ ಹಿರೇಮಠ್ ಪತ್ರ

ಹುಬ್ಬಳ್ಳಿ: ಭೂ ಹಗರಣಗಳಲ್ಲಿ ಸಿಲುಕಿರುವ ಮಾಜಿ ಸಿಎಂ ಎಸ್.ಎಂ.ಕೃಷ್ಣರನ್ನು ಬಿಜೆಪಿ ಪಕ್ಷಕ್ಕೆ ...

news

ಕಾಂಗ್ರೆಸ್ ಪಕ್ಷವನ್ನು ಯಾರೂ ನಂಬಬಾರದು: ಕೆ.ಎಸ್.ಈಶ್ವರಪ್ಪ

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಭ್ರಷ್ಟಾಚಾರ ಸರಕಾರ. ಕಾಂಗ್ರೆಸ್ ಪಕ್ಷವನ್ನು ...

news

ಅಡಳಿತ ಪರ ಕಾರ್ಯನಿರ್ವಹಣೆ: ನಾಲ್ವರು ಅಧಿಕಾರಿಗಳ ವರ್ಗಾವಣೆಗೆ ಬಿಜೆಪಿ ಆಗ್ರಹ

ಗುಂಡ್ಲುಪೇಟೆ: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಾಲ್ವರು ಅಧಿಕಾರಿಗಳು ...

news

ಯುಗಾದಿ ಹಬ್ಬದಂದು ಎಚ್‌ಡಿಕೆ ಕ್ಯಾಬ್ಸ್‌ಗೆ ಚಾಲನೆ

ಓಲಾ ಮತ್ತು ಉಬೇರ್ ಕಂಪೆನಿಗಳಿಗೆ ಸವಾಲೊಡ್ಡಲು ಎಚ್‌ಡಿಕೆ ಕ್ಯಾಬ್ಸ್ ಹುಟ್ಟು ಹಾಕಲಾಗಿದ್ದು, ಯುಗಾದಿ ...

Widgets Magazine Widgets Magazine